ಭೂದೇವಿಗೆ ನನ್ನ ನಮನ
ಕೋಟಿ ಕೋಟಿ ಜೀವಿಗಳ ಹೊತ್ತು ನಿಂತಿಹ ಭೂದೇವಿಯೇ
ನೀನೇನೋ ಕ್ಷಮಯಾಧರಿತ್ರಿ
ನಿನ್ನ ತಾಳ್ಮೆಗೆ ಸರಿಯಲ್ಲ ಈ ಇಳೆಯು
ಪಾಪಿ ಮನುಜರ ಪಾಪದ ಕೊಡ ತುಂಬಿ ತುಳುಕುತಿದೆ
ನೀನೇನೋ 'ಕ್ಷಮಯಾಧರಿತ್ರಿ' ಎಂದು
ಮಾಡುವುದೇ ಪಾಪವ ಇಷ್ಟೊಂದು?
ತಾವೇನು ಮಾಡುತ್ತಿರುವೆವು ಎಂಬ ಅರಿವು
ಈ ಪಾಪಿ ಮನುಜರಿಗೆ ಇಲ್ಲವು !
ಮೂಕ ಪ್ರಾಣಿಗಳಿಗೆ ಕೊಡುವ ಹಿಂಸೆ ಏನು
ದೀನ ದಲಿತರಿಗೆ ಕೊಡುವ ನೋವೇನು ?
ಮೇಲು ಕೀಳು ಎಂಬ ಭೇದವೇನು?
ನಾನು ತಾನು ಎಂಬ ಅಹಂ ಏನು?
ಅವರ ತಪ್ಪಿಗೆ ಶಿಕ್ಷೆಯೇ ಇಲ್ಲವೇ?
ನೀನೇನೋ ಕ್ಷಮಯಾಧರಿತ್ರಿ ಎಂದು
ಮಾಡುವುದೇ ಪಾಪವ ಇಷ್ಟೊಂದು?
ನಿನ್ನ ತಾಳ್ಮೆಗೆ ಸರಿಯಲ್ಲ ಈ ಇಳೆಯು
ಹೇ ಭೂದೇವಿ ನಿನಗೆ ಇದೋ ನನ್ನ ನಮನ
ಉಮಾ ಪ್ರಕಾಶ್
ಕ್ಷಮಯಾಧರಿತ್ರಿಗೆ ಒಳ್ಳೆಯ ನಮನ.
ReplyDeletenimma EE protsaahakke ' Ido Nanna Namana' Badari
Deleteನಿಮ್ಮ ಈ ಪ್ರೋತ್ಸಾಹಕ್ಕೆ ನಾ ಸದಾ ಚಿರಋಣಿ
Delete